Subscribe to:
Post Comments (Atom)
ಸತ್ತ ಸಂಬಂಧಗಳು
ಸತ್ತ ಸಂಬಂಧಗಳ ಸರತಿ ಸಾಲಿನಲಿ ಸದ್ದಿಲ್ಲದೆ ನಡೆದವನು ನಾನು! ಚುಚ್ಚಿ, ಚಿವುಟಿ, ಮನ ಛಿದ್ರಗೊಳಿಸಿದ್ದು ಇವರೇ ಅಲ್ಲವೇನು!
-
ಸತ್ತ ಸಂಬಂಧಗಳ ಸರತಿ ಸಾಲಿನಲಿ ಸದ್ದಿಲ್ಲದೆ ನಡೆದವನು ನಾನು! ಚುಚ್ಚಿ, ಚಿವುಟಿ, ಮನ ಛಿದ್ರಗೊಳಿಸಿದ್ದು ಇವರೇ ಅಲ್ಲವೇನು!
-
ಕಾಯುವ ದೊರೆ ನೀನು ಕಾಡುವ ಮನಸ್ಯಾಕೆ ದೊರೆಯೇ... ಕಾದರು, ಕೊಂದರು... ಕೇಳುಗ ನೀನೆ ಗೆದ್ದರು, ಸೋತರು... ನಾ ಹೇಳುವೆ ನಿನಗೇನೇ...
-
ಜವಬ್ದಾರಿಗಳೆಂಬ ಜಾತ್ರೆಯಲಿ ಕಳೆದುಹೋದವರು ನಾವು ಹಬ್ಬವೋ, ಹರಕೆಯೋ ಕರ್ತವ್ಯದ ಕರೆಗಂಟೆ ಬಾರಿಸುವವರು ನಾವು ಜಾತ್ರೆಯೂ ಜಗಮರೆಸಲಾರದ ಜಟಿಲರು ನಾವು
No comments:
Post a Comment